ವೀಡಿಯೊ..| ಬರಿ ಕೈಯಲ್ಲಿ 15 ಅಡಿ ಉದ್ದದ ದೈತ್ಯ ಹೆಬ್ಬಾವು ಹಿಡಿದು ಆಟದ ಗೊಂಬೆಯಂತೆ ಹೊತ್ತುಕೊಂಡು ಹೋದ ಮಕ್ಕಳು…!
ಉತ್ತರ ಪ್ರದೇಶದ ಬುಲಂದಶಹರದ ಜಹಾಂಗೀರಾಬಾದ್ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಗ್ರಾಮಸ್ಥರು ಮತ್ತು ಮಕ್ಕಳು ತಮ್ಮ ಬರಿ ಕೈಗಳಿಂದ 15 ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಹಿಡಿದಿದ್ದಾರೆ. ಬುಲಂದಶಹರ-ಅನುಪಶಹರ ರಸ್ತೆಯಲ್ಲಿ ಸುಮಾರು 3 ಕಿ.ಮೀ ದೂರದಲ್ಲಿ ಮಕ್ಕಳು ಹೆಬ್ಬಾವನ್ನು ಕೈಯಲ್ಲಿ ಹಿಡಿದುಕೊಂಡು ಹೋದಾಗ ಎಲ್ಲರೂ ಬೆರಗಾದರು. ಅರಣ್ಯ ಇಲಾಖೆ ಅಥವಾ ಯಾವುದೇ ಅಧಿಕಾರಿಗಳಿ ಬಳಿ ಯಾವುದೇ … Continued