ವಿಡಿಯೋ | ಅಖಿಲೇಶ ಯಾದವ್ ಮುಂದೆಯೇ ಎಸ್ಪಿ ನಾಯಕರ ಕಿತ್ತಾಟ ; ಪರಸ್ಪರ ನಿಂದಿಸಿಕೊಂಡ ನಾಯಕರು
ಲಕ್ನೋ : ಸಮಾಜವಾದಿ ಪಕ್ಷದ (SP) ಮುಖ್ಯಸ್ಥ ಅಖಿಲೇಶ ಯಾದವ್ ಪಾಲ್ಗೊಂಡಿದ್ದ ಸಭೆಯಲ್ಲಿ ಅವರ ಸುಮ್ಮುಖದಲ್ಲೇ ಇಬ್ಬರು ಹಿರಿಯ ನಾಯಕರು ಪರಸ್ಪರ ವಾಗ್ವಾದಕ್ಕಿಳಿದು, ಜಗಳವಾಡಿಕೊಂಡ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಶನಿವಾರ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಇಬ್ಬರು ನಾಯಕರನ್ನೂ ಸಭೆಯಿಂದ ಹೊರಗೆ ಹೋಗುವಂತೆ ಅಖಿಲೇಶ ಯಾದವ್ ಸೂಚಿಸಿದ್ದಾರೆ. ಘಟನೆಯ ಬೆನ್ನಲ್ಲೇ ಎಟಾ ಮತ್ತು … Continued