ನಾಗಮಂಗಲ ಗಲಭೆ : ಆರ್ ಅಶೋಕ, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐ ಆರ್
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಾಗಮಂಗಲ ಕೋಮುಗಲಭೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಾಗಮಂಗಲ ಘಟನೆಗೆ ಸಂಬಂಧಿಸದೇ ಇದ್ದ ವೀಡಿಯೊ ಹಾಗೂ … Continued