ಮಳೆ ಹಾನಿ ಅಧ್ಯಯನಕ್ಕೆ ಕೇಂದ್ರದಿಂದ 3 ತಂಡಗಳು ; ಸೆಪ್ಟೆಂಬರ್‌ 7ರಿಂದ ಬಾಧಿತ ಜಿಲ್ಲೆಗಳಿಗೆ ಭೇಟಿ

ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ ಆಗಿರುವ ಹಾನಿ ಬಗ್ಗೆ ಅಧ್ಯಯನ ನಡೆಸಲು ಕೇಂದ್ರದ ಹಿರಿಯ ಅಧಿಕಾರಿಗಳ ಮೂರು ತಂಡಗಳು ಬರಲಿದ್ದು, ಸೆಪ್ಟೆಂಬರ್‌ 7 ರಿಂದ 9ರ ವರೆಗೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿವೆ. ಮಾಧ್ಯಮದವರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ, ಜುಲೈ ಮತ್ತು ಆಗಸ್ಟ್‌ನಲ್ಲಿ ಮಳೆ ಮತ್ತು ಪ್ರವಾಹದಿಂದ ಆಗಿರುವ ಬೆಳೆ ನಷ್ಟ ಮತ್ತು … Continued

ರಾಜ್ಯದಲ್ಲಿ ಮಳೆ ಹಾನಿ: 250 ಕೋಟಿ ರೂ.ಗಳ ಪರಿಹಾರ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ವರುಣನ ಅಬ್ಬರಕ್ಕೆ ಮೂವರು ಮೃತಪಟ್ಟಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಕೆಲವು ಭಾಗಗಳಲ್ಲಿ ಮತ್ತಷ್ಟು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ: ಎರಡು ದಿನದಲ್ಲಿ ತೀರ್ಮಾನ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಇನ್ನೆರೆಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಂಬಂಧ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಜೊತೆ ಈ ವಿಚಾರದ ಬಗ್ಗೆ ಚರ್ಚಿಸಿದ ನಂತರ ಅವರ … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಸಿಎಂ ಜೊತೆ ಚರ್ಚೆ : ಸಚಿವ ಅಶೋಕ

ಬೆಂಗಳೂರು: ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿಮಾಚರಣೆಯಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಈಗ ಈ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವ ಕುರಿತು ಮನವಿ ಇದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ … Continued

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಹಾಯಕ ಆಯುಕ್ತರಿಂದ ಧ್ವಜಾರೋಹಣ; ಸಚಿವ ಅಶೋಕ

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತಮಹೋತ್ಸವಕ್ಕೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ನಡೆಯಲಿದೆ, ಬೇರೆ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಅಶೋಕ್ ಪ್ರಕಟಿಸಿದ್ದಾರೆ. ಚಾಮರಾಜಪೇಟೆ ಮೈದಾನದ ಸಂಬಂಧ ಕಂದಾಯ ಸಚಿವ ಅಶೋಕ್​ ನೇತೃತ್ವದ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಾವ ಸಂಘ-ಸಂಸ್ಥೆಗಳಿಗೂ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಸರ್ಕಾರದಿಂದಲೇ ಧ್ವಜಾರೋಹಣ … Continued

ಕರ್ನಾಟಕದಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ

ಬೆಂಗಳೂರು: ಈ ವರ್ಷದ ಗಣೇಶೋತ್ಸವವನ್ನು ಕೋವಿಡ್‌ ಪೂರ್ವದಲ್ಲಿ ಆಚರಣೆ ಮಾಡುತ್ತಿದ್ದ ರೀತಿಯಲ್ಲಿ ಆಚರಣೆ ಮಾಡಲು ಅನುಮತಿ ನೀಡಲಾಗುವುದು. ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ. ಈ ಮೂಲಕ ಅವರು ರಾಜ್ಯಾದ್ಯಂತ ಸಾರ್ವಜನಿಕ ಗಜಾನನೋತ್ಸವ ಸಮಿತಿಗಳಿ ಸಿಹಿ ಸುದ್ದಿ ನೀಡಿದ್ದಾರೆ. ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Continued

ರಾಜ್ಯದಲ್ಲಿ ವ್ಯಾಪಕ ಮಳೆ:ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ-ಸಚಿವ ಅಶೋಕ

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ತಕ್ಷಣವೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೊಕ್ ಹೇಳಿದರು.. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹವಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗುವ ಸಂಭವವಿದೆ. ಹೀಗಾಗಿ ಕೆಲವು ತುರ್ತುಕ್ರಮಗಳನ್ನು ತೆಗೆದುಕೊಳ್ಳಲು ಎಲ್ಲ ಜಿಲ್ಲಾಧಿಕಾರಿಗಳಿಗೆ … Continued

ಸುಪ್ರೀಂಕೋರ್ಟಿನಿಂದ ಮಹತ್ವದ ತೀರ್ಪು, ಎಲ್ಲ ರಾಜ್ಯಗಳಿಗೂ ಅನ್ವಯ : ಶೀಘ್ರವೇ ಬಿಬಿಎಂಪಿ ಚುನಾವಣೆ ಸಾಧ್ಯತೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳಿಗೂ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ. ಮಧ್ಯಪ್ರದೇಶದಲ್ಲಿ ಎರಡು ವರ್ಷಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿರಲಿಲ್ಲ. ಈ ಬಗ್ಗೆ ಸಲ್ಲಿಕೆಯಾಗಿದ್ದ ಪಿಐಎಲ್‌ ವಿಚಾರಣೆ ನಡೆಸಿದ ಕೋರ್ಟ್‌, ಸ್ಥಳೀಯ ಸಂಸ್ಥೆಗಳಿಗೆ ಎರಡು … Continued

ರಾಜ್ಯ ಸರ್ಕಾರದ ೭೨ ಗಂಟೆಯಲ್ಲಿ ಮನೆಬಾಗಿಲಿಗೆ ಪಿಂಚಣಿ ಯೋಜನೆ ಸಹಾಯವಾಣಿಗೆ ಚಾಲನೆ

ಬೆಂಗಳೂರು: ನಾಗರಿಕರಿಗೆ ೭೨ ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ ನೀಡುವ ಹಲೋ ಕಂದಾಯ ಸಚಿವರೇ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ನಾಗರಿಕರಿಗಾಗಿ ಜಾರಿ ಮಾಡಿರುವ ನೂತನ ಸುಧಾರಣಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು. ರಾಜ್ಯ ಸರ್ಕಾರವು ನಾಗರಿಕರಿಗೆ ೯ ವಿವಿಧ … Continued

ಕುಮಟಾ: ಕೇವಲ ಅರ್ಜಿ ಪಡೆದ್ರೆ ಸಮಸ್ಯೆ ಬಗೆಹರಿಯಲ್ಲ, ಅಧಿಕಾರಿಗಳು ಹಳ್ಳಿಯಲ್ಲಿದ್ದು ಸಮಸ್ಯೆ ಅರಿತರೆ ಬಗೆಹರಿಯುತ್ತದೆ-ಸಚಿವ ಅಶೋಕ

ಕುಮಟಾ; ಸಮಸ್ಯೆ ಎನ್ನುವುದು ಹಳ್ಳಿಯಲ್ಲಿದೆ. ಹರಿಜನ ಕೇರಿಯಲ್ಲಿ, ಮೀನುಗಾರರ ಸಮುದಾಯದಲ್ಲಿ ಸಮಸ್ಯೆಯಿದೆ. ಹಳ್ಳಿಯ ಹಿಂದುಳಿದ, ಬಡವರ ಅಭಿವೃದ್ಧಿಯಾಗಬೇಕು. ಕೇವಲ ಸಮಸ್ಯೆಗಳ ಬಗ್ಗೆ ಅರ್ಜಿ ಪಡೆಯುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಹಳ್ಳಿಯಲ್ಲಿ ಹೆಚ್ಚುಕಾಲ ಇರಬೇಕು. ಜಿಲ್ಲಾಧಿಕಾರಿ ಸಮೇತ ಅಧಿಕಾರಿಗಳು ಹಳ್ಳಿಯಲ್ಲಿದ್ದು ಸಮಸ್ಯೆ ಅರಿತುಕೊಂಡರೆ ಬಗೆಹರಿಯುತ್ತದೆ. ಅಲ್ಲಿಯ ಸಮಸ್ಯೆಯನ್ನು ಸ್ಥಳದಲ್ಲೇ ತಿರ್ಮಾನ ಮಾಡುವ ಉದ್ದೇಶ ಗ್ರಾಮ ವಾಸ್ತವ್ಯದ ಉದ್ದೇಶವಾಗಿದೆ ಎಂದು … Continued