ಪಹಣಿ ಹಕ್ಕು ದಾಖಲೆ ತಿದ್ದುಪಡಿ ನಿಯಮಗಳ ಸರಳೀಕರಣಕ್ಕೆ ಕ್ರಮ : ಸಚಿವ ಅಶೋಕ
ಸುವರ್ಣಸೌಧ(ಬೆಳಗಾವಿ): ಕಂದಾಯ ಇಲಾಖೆಯಲ್ಲಿ ಪಹಣಿಯಲ್ಲಿನ ಹಕ್ಕು ದಾಖಲೆ ತಿದ್ದುಪಡಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಮತ್ತಷ್ಟು ಸರಳಿಕರಣ ಮಾಡಲಾಗುವುದು. ಹೆಚ್ಚೆಚ್ಚು ಕಂದಾಯ ಅದಾಲತ್‍ಗಳನ್ನು ನಡೆಸುವುದರ ಮೂಲಕ ಹಕ್ಕು ದಾಖಲೆ ತಿದ್ದುಪಡಿ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ವಿಧಾನ ಪರಿಷತ್‍ನಲ್ಲಿ ತಿಳಿಸಿದರು. ಸದಸ್ಯ ಮರಿತಿಬ್ಬೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದಕ್ಷಿಣ ಕನ್ನಡ, ಉಡುಪಿ, … Continued