ವಾಸುದೇವನ್‌ ನಾಯರ್‌, ಸುಶೀಲಕುಮಾರ ಮೋದಿ, ಸಿನೆಮಾ ನಟ ಅನಂತ ನಾಗ್‌, ಕ್ರಿಕೆಟರ್‌ ಅಶ್ವಿನ್‌ ಸೇರಿ 139 ಸಾಧಕರಿಗೆ ಪದ್ಮ ಪ್ರಶಸ್ತಿಗಳು ಪ್ರಕಟ; ಪೂರ್ಣಪಟ್ಟಿ…

ನವದೆಹಲಿ: ಗವದೆಹಲಿ: ಗಣರಾಜ್ಯೋತ್ಸವಕ್ಕೂ ಮುಂಚಿತವಾಗಿ ಕೇಂದ್ರ ಸರ್ಕಾರ ಇಂದು 2025ನೇ ಸಾಲಿನ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ 137 ವ್ಯಕ್ತಿಗಳಿಗೆ ತಮ್ಮ ಕ್ಷೇತ್ರಗಳಲ್ಲಿ ನೀಡಿದ ಕೊಡುಗೆಗಾಗಿ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದ್ದಾರೆ. ಏಳು ಮಂದಿಗೆ ಪದ್ಮವಿಭೂಷಣ ಹಾಗೂ 19 ಮಂದಿಗೆ ಪದ್ಮಭೂಷಣ … Continued

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಪಿನ್ ದಿಗ್ಗಜ ಭಾರತದ ಆರ್ ಅಶ್ವಿನ್

ನವದೆಹಲಿ: ಬುಧವಾರ ಬ್ರಿಸ್ಬೇನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ನರ್ ಆರ್. ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ ನಂತರ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಅಶ್ವಿನ್ ಈ ಘೋಷಣೆ ಮಾಡಿದರು. ಅಶ್ವಿನ್ ಅಡಿಲೇಡ್‌ನಲ್ಲಿ ಐದು ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯವನ್ನು ಆಡಿದರು … Continued