ಮನೆಯಲ್ಲೇ ಟೆನಿಸ್ ಆಟಗಾರ್ತಿ ರಾಧಿಕಾ ಯಾದವಗೆ ಗುಂಡಿಕ್ಕಿ ಕೊಂದ ತಂದೆ….!

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ 25 ವರ್ಷದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಗುರುವಾರ ಗುರುಗ್ರಾಮದ ಸೆಕ್ಟರ್ 57 ರಲ್ಲಿರುವ ಅವರ ಮನೆಯಲ್ಲಿ ಆಕೆಯ ತಂದೆಯೇ ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಸುಶಾಂತ್ ಲೋಕ್ ಫೇಸ್ -2ರಲ್ಲಿರುವ ಅವರ ನಿವಾಸದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, … Continued