ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ನಿಧನ

ಬೆಂಗಳೂರು: ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರೆಡಿಯೋ ಮಿರ್ಚಿಯಲ್ಲಿ ಆರ್‌ಜೆ ಆಗಿದ್ದ ರಚನಾ ತಮ್ಮ ಮಾತುಗಳಿಂದಲೇ ಜನರ ಮನ ಗೆದ್ದಿದ್ದರು. ಜೆಪಿ ನಗರದ ಪ್ಲಾಟ್‌ನಲ್ಲಿ ರಚನಾಗೆ ಎದೆ ನೋವು ಕಾಣಿಸಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ತಮ್ಮ ಮಾತಿನ ಮೂಲಕವೇ ಕನ್ನಡಿಗರ ಹೃದಯ ಗೆದ್ದಿದ್ದ ಮುದ್ದು ಮುಖದ … Continued