ರಾಯ್ಬರೇಲಿ ಲೋಕಸಭಾ ಕ್ಷೇತ್ರ ಉಳಿಸಿಕೊಂಡ ರಾಹುಲ್ ಗಾಂಧಿ : ವಯನಾಡಿನಿಂದ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ…!
ನವದೆಹಲಿ: ಎರಡು ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಎಂಬ ಊಹಾಪೋಹಗಳಿಗೆ ಸೋಮವಾರ (ಜೂನ್ 17) ತೆರೆಬಿದ್ದಿದೆ. ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಯನಾಡ ಕ್ಷೇತ್ರವನ್ನು ತೊರೆಯಲಿದ್ದಾರೆ. ಆದರೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ವಯನಾಡಿನಿಂದ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ. ವಯಾನಾಡಿನಿಂದ ಪ್ರಿಯಾಂಕಾ ಗಾಂಧಿ … Continued