ಕಾಲೇಜಿನ ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ; ಹಲ್ಲೆ ನಡೆಸಿ, ವಿದ್ಯುತ್ ಶಾಕ್ ನೀಡಿದ ಹಿರಿಯ ವಿದ್ಯಾರ್ಥಿಗಳು…!

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಸರ್ಕಾರಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನಿಗೆ ಇತ್ತೀಚೆಗೆ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ರ‍್ಯಾಕಿಂಗ್ ಮಾಡುವಾಗ ಹಲ್ಲೆ ನಡೆಸಿ, ನಂತರ ವಿದ್ಯುತ್ ಶಾಕ್ ನೀಡಿರುವ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ, ದಾಚೆಪಲ್ಲಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇದರ ವೀಡಿಯೊ ವೈರಲ್ ಆಗಿದೆ.ವಿದ್ಯಾರ್ಥಿಯನ್ನು ಹಾಸ್ಟೆಲ್‌ಗೆ ಕರೆದೊಯ್ದು ಹಲ್ಲೆ ನಡೆಸಿ ವಿದ್ಯುತ್ … Continued

ಸಹಪಾಠಿಗಳಿಂದ ರ‍್ಯಾಗಿಂಗ್‌ ; ಡೆತ್‌ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ : ಸಹಪಾಠಿಗಳ ರ‍್ಯಾಗಿಂಗ್‌ಗೆ ಮನನೊಂದು ಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಖಾಸಗಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ ಮುಂಡಾಸ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಶುಕ್ರವಾರ ಕಾಲೇಜಿನಲ್ಲಿ ಸಹಪಾಠಿಗಳು ವಿದ್ಯಾರ್ಥಿನಿಗೆ ರ‍್ಯಾಗಿಂಗ್ ಮಾಡಿದ್ದು, … Continued

ಕಾಲೇಜಿನಲ್ಲಿ ರ‍್ಯಾಗಿಂಗಿಗೆ ಹೆದರಿ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬೆಂಗಳೂರು : ರ‍್ಯಾಗಿಂಗ್‌ಗೆ ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿಯೊಬ್ಬ ವೀಡಿಯೊ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ನೆಲಮಂಗಲ ನಂದರಾಮಯ್ಯನ ಪಾಳ್ಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ಹಾಸನ ಮೂಲದ ಚನ್ನಕೇಶವ ಹಾಗೂ ತುಳಸಿ ದಂಪತಿಯ ಹಿರಿಯ ಮಗ ಅರುಣ (22) ಎಂದು ಗುರುತಿಸಲಾಗಿದೆ. ಜುಲೈ 11ರಂದು ತಂದೆ, ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಅರುಣ … Continued