ಕೆಎಟಿ ಸದಸ್ಯರಾಗಿ ರಾಘವೇಂದ್ರ ಔರಾದಕರ್‌ ನೇಮಕ

ಬೆಂಗಳೂರು: ನಿವೃತ್ತ ಡಿಜಿಪಿ ರಾಘವೇಂದ್ರ ಔರಾದ್ಕರ್ ಅವರನ್ನು ಕರ್ನಾಟಕ ರಾಜ್ಯ ಆಡಳಿತ ಸೇವೆಗಳ‌ ಟ್ರಿಬ್ಯುನಲ್ ಸದಸ್ಯರನ್ನಾಗಿ ನೇಮಕ‌ ಮಾಡಲಾಗಿದೆ. ರಾಷ್ಟ್ರಪತಿಗಳು ಈ ನೇಮಕ ಮಾಡಿದ್ದು, ನಾಲ್ಕು ವರ್ಷಗಳ ಅವಧಿ ಅಥವಾ 67 ವರ್ಷದ ವರೆಗೆ ಯಾವುದು ಮುಂಚಿತವೋ ಅಲ್ಲಿಯವರೆಗೆ ಔರಾದ್ಕರ್ ಕೆಎಟಿ ಸದಸ್ಯರಾಗಿ ಸೇವೆಯಲ್ಲಿ ಮುಂದುವರಿಯಲಿದ್ದಾರೆ. ರಾಷ್ಟ್ರಪತಿಗಳ ಆದೇಶದಂತೆ ರಾಘವೇಂದ್ರ ಔರಾದ್ಕರ್ ಅವರನ್ನು ನೇಮಕ ಮಾಡಿ … Continued