ಬೆಂಗಳೂರಿನ ರಾಯರ ಮಠಕ್ಕೆ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ದಂಪತಿ ಭೇಟಿ ; ವಿಶೇಷ ಪೂಜೆ
ಬೆಂಗಳೂರು: ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಪತ್ನಿ ಅಕ್ಷತಾ ಮೂರ್ತಿ ದಂಪತಿ ಭಾರತ ಪ್ರವಾಸದಲ್ಲಿದ್ದು, ಬೆಂಗಳೂರಿನ ಜಯನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಮಂಗಳವಾರ ಭೇಟಿ ನೀಡಿ ಗುರುರಾಯರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಮಠಕ್ಕೆ ಮಾವ ಹಾಗೂ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ, … Continued