ಐದು ದಶಕಗಳ ಕಾಲ ಬಜಾಜ್ ಆಟೋ ಅಧ್ಯಕ್ಷರಾಗಿದ್ದ ರಾಹುಲ್ ಬಜಾಜ್ ರಾಜೀನಾಮೆ
ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಕಂಪನಿಗಳಾದ ಬಜಾಜ್ ಆಟೋ ಅಧ್ಯಕ್ಷ ರಾಹುಲ್ ಬಜಾಜ್ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ. ಕಂಪನಿ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ನೀರಜ್ ಬಜಾಜ್ ಅಧ್ಯಕ್ಷರಾಗಲಿದ್ದಾರೆ ಎಂದು ಕಂಪನಿ ತಿಳಿಸಿದೆ. ಏತನ್ಮಧ್ಯೆ, ರಾಹುಲ್ ಬಜಾಜ್ ಅವರು ಬಜಾಜ್ ಆಟೋದಲ್ಲಿ ಚೇರ್ಮನ್ ಎಮಿರಿಟಸ್ ಆಗಿ ಮುಂದುವರಿಯಲಿದ್ದಾರೆ. ಅವರ ರಾಜೀನಾಮೆ ಏಪ್ರಿಲ್ 30, 2021 ರಂದು ವ್ಯವಹಾರದ … Continued