“ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು…”: ಭಾರತದ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ಮುಂದುವರಿಯುವ ಬಗ್ಗೆ ರಾಹುಲ್ ದ್ರಾವಿಡ್

ಅಹಮದಾಬಾದ್: ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಭಾರತ ಕ್ರಿಕೆಟ್‌ ತಂಡದ ಸೋಲಿನ ನಡುವೆಯೇ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದ ಭಾನುವಾರ ಕೊನೆಗೊಂಡಿದೆ. ಈ ನಡುವೆ ಅವರು ಮಾಧ್ಯಮದವರೊಂದಿಗೆ ,ಆತನಾಡಿದ್ದು, ರಾಷ್ಟ್ರೀಯ ತಂಡದ ಜೊತೆ ಮುಂದುವರಿಯುವ ಕುರಿತಂತೆ ನಿರ್ಧಾರ ಕೈಗೊಳ್ಳಲು ಸಮಯ ಬೇಕಾಗುತ್ತದೆ ಎಂದು ಹೇಳಿದ್ದಾರೆ. ಭಾನುವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ … Continued

ಭಾರತ vs ಆಸ್ಟ್ರೇಲಿಯಾ ಫೈನಲ್‌ : ನಾವು ರಾಹುಲ್ ದ್ರಾವಿಡ್‌ ಗಾಗಿ ವಿಶ್ವಕಪ್ ಗೆಲ್ಲಬೇಕು ಎಂದ ನಾಯಕ ರೋಹಿತ್ ಶರ್ಮಾ

ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ ಅವರಿಗಾಗಿ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಗೆಲ್ಲಲು ತಂಡವು ಬಯಸುತ್ತದೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ನವೆಂಬರ್ 19 ರ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಎರಡು ಬಾರಿಯ ಚಾಂಪಿಯನ್‌ ಭಾರತವು 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲು ಸಿದ್ಧವಾಗಿದೆ. ಪಂದ್ಯ … Continued