ಅನರ್ಹ ಸಂಸದ ಎಂದ ತಮ್ಮ ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
ನವದೆಹಲಿ: ಸಂಸತ್ ಸದಸ್ಯರಾಗಿ ಲೋಕಸಭೆಯಿಂದ ಅನರ್ಹಗೊಂಡ ಕೆಲವು ದಿನಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ಟ್ವಿಟರ್ ಬಯೋ ಬದಲಾಯಿಸಿದ್ದಾರೆ. ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯ ಬಯೋವನ್ನು ‘ಅನರ್ಹ ಸಂಸದ’ (Dis’Qualified MP) ಎಂದು ನವೀಕರಿಸಿದ್ದಾರೆ. ‘ಮೋದಿ ಉಪನಾಮ’ ಕುರಿತ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸಾಬೀತಾದ ನಂತರ … Continued