ವೀಡಿಯೊ…| ಬಿಹಾರದ ಚುನಾವಣಾ ಪ್ರಚಾರದ ವೇಳೆ ಕೆರೆಗೆ ಜಿಗಿದು ಮೀನು ಹಿಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ಕಾವೇರುತ್ತಿದ್ದು, ಆಡಳಿತಾರೂಢ ಎನ್‌ಡಿಎ ಮತ್ತು ಮಹಾಘಟಬಂಧನ ನಡುವಿನ ತೀವ್ರ ಹಣಾಹಣಿಗೆ ಸಾಕ್ಷಿಯಾಗಬಲ್ಲ ಚುನಾವಣೆಯ ಮೊದಲ ಹಂತದ ಮತದಾನ ನವೆಂಬರ್‌ 6 ಮತ್ತು 2ನೇ ಹಂತದ ಮತದಾನ ನವೆಂಬರ್‌ 11ರಂದು ನಡೆಯಲಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯುವ ನಾನಾ ಕಸರತ್ತಿನಲ್ಲಿ ನಿರತವಾಗಿವೆ. ಈ ಮಧ್ಯೆ ಬೇಗುಸರಾಯ್‌ನ (Begusarai) ಕೊಳವೊಂದಕ್ಕೆ ಹಾರಿದ … Continued