ಮಾನನಷ್ಟ ಪ್ರಕರಣ : ದೋಷಾರೋಪಣೆ ಸಮರ್ಥನೀಯವಲ್ಲ, ಕ್ಷಮೆ ಕೇಳುವುದಿಲ್ಲ ಎಂದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೋದಿ ಉಪನಾಮದ ಕುರಿತು ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಲು ನಿರಾಕರಿಸಿದ್ದಾರೆ. ಹಾಗೂ ತಾನು ತಪ್ಪಿತಸ್ಥನಲ್ಲ ಎಂದು ಪ್ರತಿಪಾದಿಸಿದ್ದಾರೆ. ಹೀಗಾಗಿ ಕ್ರಿಮಿನಲ್ ಮಾನಹಾನಿ ಮೊಕದ್ದಮೆಯಲ್ಲಿ ತಮ್ಮ ಶಿಕ್ಷೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. “ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮ ಹೇಗೆ ಹೊಂದಿದ್ದಾರೆ? ಎಂದು … Continued