‘ಅಜ್ಞಾನ, ಸೋಮಾರಿತನ, ದುರಹಂಕಾರ’ ಇದುವೇ ಕಾಂಗ್ರೆಸ್ ಯಶಸ್ಸು ಪಡೆಯಲು ಇರುವ ಅಡ್ಡಿ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಅಭಿಪ್ರಾಯ
ನವದೆಹಲಿ : “ಅಜ್ಞಾನ, ಸೋಮಾರಿತನ, ದುರಹಂಕಾರ” ಇವುಗಳು ಚುನಾವಣೆಯಲ್ಲಿ ಯಶಸ್ಸು ಪಡೆಯಲು ಕಾಂಗ್ರೆಸ್ಸಿಗೆ ಅಡ್ಡಿಯಾಗುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಹೇಳಿದ್ದಾರೆ. ಹಾಗೂ ರಾಜಕೀಯದಿಂದ ಕೆಲಕಾಲ ವಿರಾಮ ತೆಗೆದುಕೊಳ್ಳುವಂತೆ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ. ಇಂಡಿಯಾ ಟುಡೇ ಜೊತೆಗಿನ ವಿಶೇಷ ಸಂವಾದದಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ಅದರಿಂದ … Continued