ರಾಹುಲ್ ಗಾಂಧಿ ಶಿಕ್ಷೆ ತಡೆಹಿಡಿದ ನೀಡಿದ ಸುಪ್ರೀಂ ಕೋರ್ಟ್ : ಮುಂದೇನು…?

ನವದೆಹಲಿ: 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ. ‘ಮೋದಿ ಉಪನಾಮ’ ಹೇಳಿಕೆಗಾಗಿ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಗುಜರಾತ್ ನ್ಯಾಯಾಲಯ ದೋಷಿ ಎಂದು ಘೋಷಿಸಿತ್ತು. ಹಾಗೂ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು, ಅದರ ನಂತರ ಅವರ … Continued

ಭೋಪಾಲ್‌ನಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದ ರಾಹುಲ್ ಗಾಂಧಿ, ಸೋನಿಯಾ ಗಾಂಧಿಯಿದ್ದ ವಿಮಾನ

ನವದೆಹಲಿ: ಮಂಗಳವಾರ ಸಂಜೆ ಹವಾಮಾನ ವೈಪರೀತ್ಯದಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ತಾಯಿ ಸೋನಿಯಾ ಪ್ರಯಾಣಿಸುತ್ತಿದ್ದ ಬೆಂಗಳೂರು-ದೆಹಲಿ ವಿಮಾನವನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಬೆಂಗಳೂರಿನಲ್ಲಿ 26 ಪಕ್ಷಗಳು ಭಾಗವಹಿಸಿದ್ದ ಎರಡು ದಿನಗಳ ಚಿಂತನ-ಮಂಥನ ಸಭೆಯ ನಂತರ ಅವರು ಹಿಂತಿರುಗುತ್ತಿದ್ದರು. ಘಟನೆಯು ಮಂಗಳವಾರ ರಾತ್ರಿ 7:45 ರ ಸುಮಾರಿಗೆ ಸಂಭವಿಸಿದೆ. 2024 … Continued

ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ; ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಧಿಸಿದ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಮೇಲ್ಮನವಿಯನ್ನು ಜುಲೈ 21 ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ತುರ್ತು ಪಟ್ಟಿಯನ್ನು ಕೋರಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ ನೇತೃತ್ವದ … Continued

ಮೋದಿ ಉಪನಾಮ ಪ್ರಕರಣ : ಸುಪ್ರೀಂ ಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ

ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು, ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕ್ರಿಮಿನಲ್ ಮಾನನಷ್ಟದ ಆರೋಪದ ಪ್ರಕರಣದಲ್ಲಿಮಾರ್ಚ್ 24, 2023 ರಂದು ಗುಜರಾತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ … Continued

ಮೋದಿ ಉಪನಾಮ ಪ್ರಕರಣ : ಅಪರಾಧ ನಿರ್ಣಯಕ್ಕೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿಗೆ ಇಂದು ಗುಜರಾತ್ ಹೈಕೋರ್ಟ್ ತೀರ್ಪು

ನವದೆಹಲಿ : ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯ ಕುರಿತು ಗುಜರಾತ್ ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನಿರಾಕರಿಸಿದ ನ್ಯಾಯಾಲಯವು ಅವರ ಮನವಿಯನ್ನು ಪರಿಗಣನೆಯಲ್ಲಿ ಕಾಯ್ದಿರಿಸಿತ್ತು. ಒಂದು ವೇಳೆ ರಾಹುಲ್ ಗಾಂಧಿ ಅವರ ಅಪರಾಧ ನಿರ್ಣಯಕ್ಕೆ ನ್ಯಾಯಾಲಯ … Continued

ತೆಲಂಗಾಣ ಸಿಎಂ ಪಕ್ಷ ಇರುವ ವಿಪಕ್ಷಗಳ ಒಕ್ಕೂಟವನ್ನು ಕಾಂಗ್ರೆಸ್ ಸೇರುವುದಿಲ್ಲ : ರಾಹುಲ್ ಗಾಂಧಿ ಘೋಷಣೆ

ಖಮ್ಮಂ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅವರ ರಿಮೋಟ್ ಕಂಟ್ರೋಲ್ ಪ್ರಧಾನಿ ನರೇಂದ್ರ ಮೋದಿ ಬಳಿ ಇದೆ ಎಂದು ಭಾನುವಾರ ಹೇಳಿದ್ದಾರೆ. ಅಲ್ಲದೆ, ತೆಲಂಗಾಣದ ಆಡಳಿತ ಪಕ್ಷವಾದ ಬಿಆರ್‌ ಎಸ್‌ ಅನ್ನು ಬಿಜೆಪಿಯ ಬಿ-ಟೀಮ್ ಎಂದು ಹೇಳಿದ್ದಾರೆ ಮತ್ತು ‘ಬಿಜೆಪಿ ರಿಶ್ತೇದಾರ್ ಸಮಿತಿ’ ಎಂದು … Continued

ಕೆಜಿಎಫ್‌-2 ಹಾಡು ಬಳಕೆ ಆರೋಪ : ರಾಹುಲ್‌ ಗಾಂಧಿ ವಿರುದ್ಧದ ಎಫ್‌ಐಆರ್‌ ವಜಾ ಮಾಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಭಾರತ್ ಜೋಡೋ ಯಾತ್ರೆಯ ಪ್ರಚಾರದ ವೀಡಿಯೊಕ್ಕೆ ಕೆಜಿಎಫ್‌-2 ಕನ್ನಡ ಸಿನಿಮಾದ ಮುದ್ರಿತ ಸಂಗೀತವನ್ನು ಬಳಕೆ ಮಾಡುವ ಮೂಲಕ ಕೃತಿಚೌರ್ಯ ಎಸಗಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್‌ ಸಂಸ್ಥೆಯು ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಜೈರಾಮ ರಮೇಶ ಮತ್ತು ಸುಪ್ರಿಯಾ ಶ್ರೀನಾಥೆ ಅವರ ವಿರುದ್ಧ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ದಾಖಲಿಸಿರುವ ಎಫ್‌ಐಆರ್‌ ವಜಾ ಮಾಡಲು … Continued

ಇಂದಿನಿಂದ ರಾಹುಲ್​ ಗಾಂಧಿ ಎರಡು ದಿನಗಳ ರಾಜ್ಯ ಪ್ರವಾಸ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಇಂದಿನಿಂದ (ಏಪ್ರಿಲ್‌ 16) ರಿಂದ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಭಾನುವಾರ ಬೆಳಗ್ಗೆ 9:30ಕ್ಕೆ ದೆಹಲಿ ಏರ್​​ಪೋರ್ಟ್​ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸುವ ಅವರು, ನಂತರ ಮಧ್ಯಾಹ್ನ 12:25ಕ್ಕೆ ಕೋಲಾರಕ್ಕೆ ಆಗಮಿಸಿ, ಜಿಲ್ಲೆಯ ಹೊರವಲಯದ ಟಮಕ ಬಳಿ ನಡೆಯುವ … Continued

ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಅವರ ತ್ಯಾಗವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಆದರೆ …: ಶರದ್ ಪವಾರ್

ನಾಗ್ಪುರ: ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ದಿವಂಗತ ವಿ.ಡಿ. ಸಾವರ್ಕರ್ ಅವರ ತ್ಯಾಗವನ್ನು ಯಾರೂ ನಿರ್ಲಕ್ಷಿಸಲು ಸಾಧ್ಯವಿಲ್ಲ. ಹಾಗೂ ಅವರ ಮೇಲಿನ ಭಿನ್ನಾಭಿಪ್ರಾಯಗಳನ್ನು ಇಂದು ರಾಷ್ಟ್ರೀಯ ವಿಷಯವನ್ನಾಗಿ ಮಾಡಲು ಸಾಧ್ಯವಿಲ್ಲ, ಏಕೆಂದರೆ ನಾವು ಅನೇಕ ಮುಖ್ಯ ವಿಷಯಗಳ ಮೇಲೆ ಕೇಂದ್ರೀಕರಿಸಬೇಕಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ. ಇದೇ ವೇಳೆ ವಿದೇಶಿ … Continued

ಬಿಜೆಪಿ ವಿರುದ್ಧ ರಣ ಕಹಳೆ ಮೊಳಗಿಸಲು ಏಪ್ರಿಲ್‌ 5ರಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಆಗಮನ..?

ಬೆಂಗಳೂರು:  ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿ ಲೋಕಸಭಾ ಸದಸ್ಯತ್ವ ಕಳೆದುಕೊಂಡಿದ್ದ ರಾಹುಲ್‌ ಗಾಂಧಿ ಈಗ ಮತ್ತೆ ಕೋಲಾರ ಕ್ಷೇತ್ರಕ್ಕೆ ಏಪ್ರಿಲ್‌ 5ರಂದು ಆಗಮಿಸಿ ಭಾಷಣ ಮಾಡಲಿದ್ದಾರೆ ಎಂದು ವರದಿಯಾಗಿದೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ರಾಹುಲ್‌ ಗಾಂಧಿಗೆ ಸೂರತ್‌ … Continued