ಜಿಂಬಾವ್ವೆ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್ ನಾಯಕ: ಹಿರಿಯರಿಗೆ ವಿಶ್ರಾಂತಿ, ಚಹಾರ್, ತ್ರಿಪಾಠಿಗೆ ಬುಲಾವ್
ಮುಂಬೈ : ವಿಂಡೀಸ್ ಪ್ರವಾಸದಿಂದ ಮರಳಿದ ಬಳಿಕ, ಭಾರತ ಕ್ರಿಕೆಟ್ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಹರಾರೆಯಲ್ಲಿ ನಡೆಯಲಿರುವ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆಯ್ಕೆ ಸಮಿತಿಯು ಭಾರತ ತಂಡವನ್ನು ಪ್ರಕಟಿಸಿದೆ. ವಿಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದ ನಾಯಕ ಶಿಖರ್ ಧವನ್‌ಗೆ ಮತ್ತೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಜಿಂಬಾಬ್ವೆಯಲ್ಲಿಯೂ … Continued