ಪತ್ನಿ ಜೊತೆ ಕಲ್ಲುಕಟ್ಟೆಯ ಮೇಲೆ ಕುಳಿತು ಮಗನ ಆಟ ವೀಕ್ಷಿಸಿದ ಭಾರತ ಕ್ರಿಕೆಟ್‌ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌

ಮೈಸೂರು: ಭಾರತದ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರರಾದ ರಾಹುಲ್‌ ದ್ರಾವಿಡ್‌ ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೈಸೂರು ವಲಯ ಆಯೋಜಿಸಿದ್ದ U-19 ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ವೀಕ್ಷಿಸಲು ತಮ್ಮ ಪತ್ನಿ ಜೊತೆ ಮೈಸೂರಿಗೆ ಬಂದಿದ್ದಾರೆ. ಈ ಪಂದ್ಯಗಳು ಮೈಸೂರಿನ ಮಾನಸ ಗಂಗೋತ್ರಿಯ ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, … Continued