ಜ್ಞಾನೇಶಕುಮಾರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ 8 ತಾಸು ಧರಣಿ : ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ವಿಪಕ್ಷ ನಾಯಕರ ಬಂಧನ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶಕುಮಾರ ರಾಜೀನಾಮೆಗೆ ಆಗ್ರಹಿಸಿ ಆಕಾಶವಾಣಿ ಭವನದ ಎದುರು ಮಂಗಳವಾರ ಇಂಡಿಯಾ ಮೈತ್ರಿಕೂಟವು ಸುಮಾರು ಎಂಟು ತಾಸುಗಳ ಕಾಲ ನಡೆಸಿದ ಪ್ರತಿಭಟನೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ನಾಯಕರು ಹಾಗೂ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದರು. ಕಾಂಗ್ರೆಸ್ ಸಂಸದರಾದ ಕೆ.ಸಿ. … Continued