ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರ ವರೆಗೂ ಭಾರೀ ಮಳೆ
ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದು ಸೆಪ್ಟೆಂಬರ್ 5ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 30ರಂದು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಆಗಸ್ಟ್ 30ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅತಿ ಭಾರಿ ಮಳೆ ಬೀಳುವ … Continued