ರಾಯಬಾಗ | ಲಾರಿ-ಬೈಕ್ ಡಿಕ್ಕಿ : ಒಂದೇ ಕುಟುಂಬದ ಮೂವರು ಸಾವು
ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದಂಪತಿ ಹಾಗೂ ಪುತ್ರಿ ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಜೈಸಿಂಗ್‌ಪುರದ ಗಿರೇಪ್ಪ ಕುಂದ್ರಾಳಿ (38), ಅವರ ಪತ್ನಿ ಮಂಜುಳಾ (28) ಮತ್ತು … Continued