ಫೆಬ್ರವರಿ 10ರೊಳಗೆ ಕೆಆರ್​ಪಿಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಜನಾರ್ದನ ರೆಡ್ಡಿ

posted in: ರಾಜ್ಯ | 0

ರಾಯಚೂರು : ಹೊಸ ರಾಜಕೀಯ ಪಕ್ಷ ಘೋಷಿಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ತಮ್ಮ ಪಕ್ಷವಾದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP) ಅಭ್ಯರ್ಥಿಗಳ ಪಟ್ಟಿಯನ್ನು ಫೆಬ್ರವರಿ 10ರೊಳಗೆ ಪ್ರಕಟಿಸಲಾಗುವುದುೆಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕದ ಒಟ್ಟು 30 ಕ್ಷೇತ್ರಗಳಲ್ಲಿ ಈಗಾಗಲೇ … Continued

ಬಸ್‌ ಚಲಿಸುತ್ತಿರುವಾಗಲೇ ರಾಜಹಂಸ ಚಾಲಕನಿಗೆ ಹೃದಯಾಘಾತ: ನಿಯಂತ್ರಣ ತಪ್ಪಿ ಬಸ್ ಪಲ್ಟಿ

posted in: ರಾಜ್ಯ | 0

ರಾಯಚೂರು : ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ) ಲಿಂಗಸೂಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು, 31 ಪ್ರಯಾಣಿಕರನ್ನು ಹೊತ್ತು ರಾಜಹಂಸ ಬಸ್ ರಾಯಚೂರಿನಿಂದ ಬೆಳಗಾವಿ ಕಡೆ ಹೋಗುತ್ತಿದ್ದಾಗ ಬಸ್ ಚಾಲಕನಿಗೆ ಹೃದಯಾಘಾತವಾಗಿದೆ. ಆದರೂ ಚಾಲಕ ಬಸ್ … Continued

ಮನೆ ಗೋಡೆ ಕುಸಿದು 4 ವರ್ಷದ ಮಗು ಸೇರಿ ಮೂವರು ಸಾವು

posted in: ರಾಜ್ಯ | 0

ರಾಯಚೂರು: ನಿರಂತರ ಮಳೆಯಿಂದ ತೇವಾಂಶಗೊಂಡ ಮನೆಯ ಗೋಡೆ ಕುಸಿದು 4 ವರ್ಷದ ಮಗು ಸೇರಿದಂತೆ ದಂಪತಿ ಸೇರಿ ಮೂವರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಪರಮೇಶ(45), ಜಯಮ್ಮ(39) ಹಾಗೂ ಹಾಗೂ ಪರಮೇಶ ಅವರ ಸಹೋದರನ ಪುತ್ರ ಭರತ (4) ಎಂದು ಗುರುತಿಸಲಾಗಿದೆ. ಪರಮೇಶ ಹಾಗೂ ಜಯಮ್ಮ ದಂಪತಿ … Continued

ಬಾಲಕಿ ಕಾಪಾಡಲು ಹೋಗಿ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ ಸಹೋದರರು

posted in: ರಾಜ್ಯ | 0

ರಾಯಚೂರು: ಕೃಷ್ಣಾ ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಅಣ್ಣನ ಮಗಳನ್ನು ಕಾಪಾಡಲು ಹೋಗಿ ಅಣ್ಣತಮ್ಮಂದಿರಿಬ್ಬರು ನದಿಯಲ್ಲಿ ಕೊಚ್ಚಿ ಹೋದ ಘಟನೆ ರಾಯಚೂರು ತಾಲೂಕಿನ ದೇವದುರ್ಗದ ಕೋಪ್ಪರ ಗ್ರಾಮದ ಬಳಿ ಸಂಭವಿಸಿದ ವರದಿಯಾಗಿದೆ. ಕೊಚ್ಚಿ ಹೋದವರನ್ನು ರಜಾಕ್ ಮುಲ್ಲಾಉಸ್ಮಾನ್ (35), ಮೌಲಾಲಿ ಉಸ್ಮಾನ (32) ಎಂದು ಹೇಳಲಾಗಿದೆ. ಕೊಪ್ಪರ ಗ್ರಾಮದ ಇವರು ಕುಟುಂಬ ಸಮೇತ ನದಿ ದಂಡೆಯಲ್ಲಿ ಬಟ್ಟೆ … Continued

ರಾಯಚೂರು: ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯ ಬ್ಯಾನರ್​ನಲ್ಲಿ ಸಿದ್ದರಾಮಯ್ಯ ಭಾವಚಿತ್ರ ಇಲ್ಲ, ಅಭಿಮಾನಿಗಳ ಬೇಸರ

posted in: ರಾಜ್ಯ | 0

ರಾಯಚೂರು: ‘ಭಾರತ ಐಕ್ಯತಾ ಯಾತ್ರೆ’ಯ ಪೂರ್ವಭಾವಿ ಸಭೆಯ ಬ್ಯಾನರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ನಾಪತ್ತೆಯಾಗಿರುವ ವಿದ್ಯಮಾನ ನಡೆದ ಬಗ್ಗೆ ವರದಿಯಾಗಿದೆ. ನಡೆದಿದೆ. ಇದರಿಂದಾಗಿ ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಬೇಸರವಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆ ನಿಮಿತ್ತ ಡಿ.ಕೆ.ಶಿವಕುಮಾರ ಸ್ಥಳ ಪರಿಶೀಲನೆಗೆ ಆಗಮಿಸಿದ್ದಾರೆರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ … Continued

ಕ್ಯಾಂಟರ್‌-ಬೈಕ್‌ ಡಿಕ್ಕಿ: ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಸಾವು

posted in: ರಾಜ್ಯ | 0

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಮಂಗಳವಾರ ಐಶರ್‌ ಕ್ಯಾಂಟರ್‌ ವಾಹನ ಮತ್ತು ಬೈಕ್ ನಡುಬೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಮೃತರನ್ನು ಬಸವರಾಜ ಮಾಸಳಿ(40), ಬಸವರಾಜ ಅವರ ಪುತ್ರ ನರೇಶ್(8) ಮತ್ತು ಚಿಕ್ಕಮ್ಮ ಭೀಮವ್ವ ಮಾಸಳಿ(50) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಂಬಂಧಿಕರೊಬ್ಬರ … Continued

ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

posted in: ರಾಜ್ಯ | 0

ರಾಯಚೂರು: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬಾಲಯ್ಯ ಕ್ಯಾಂಪ್​ ಬಳಿ ನಡೆದ ಬಗ್ಗೆ ವರದಿಯಾಗಿದೆ. ಮೃತರು ಮಧ್ಯಪ್ರದೇಶ ಮೂಲದ ದಂಪತಿ, ಇಬ್ಬರು ಮಕ್ಕಳು ಎಂದು ಹೇಳಲಾಗಿದ್ದು, ಹೈದರಾಬಾದ್‌ಗೆ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. … Continued

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವು: ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರ, ಪ್ರಕರಣದ ತನಿಖೆ – ಸಿಎಂ ಬೊಮ್ಮಾಯಿ

posted in: ರಾಜ್ಯ | 0

 ಬೆಂಗಳೂರು/ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿದ್ದು, ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಕಲುಷಿತ ನೀರು ಕುಡಿದು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 20ಕ್ಕೂ ಹೆಚ್ಚಿನ ಪರಿಸ್ಥಿತಿ ಹದಗೆಟ್ಟಿದೆ. ಕೆಲವರ ಕಿಡ್ನಿಗೂ ಹಾನಿ ಉಂಟಾಗಿದೆ ಎಂದು ಹೇಳಲಾಗಿದೆ. ಮೂತ್ರಪಿಂಡ ಸಮಸ್ಯೆ ಎದುರಿಸುತ್ತಿರುವ ಹಲವರಿಗೆ ಡಯಾಲಿಸಿಸ್ ಮಾಡಬೇಕಿದೆ … Continued

ಯುವಕನ ಕೈಗೆ ಮಗುಕೊಟ್ಟು ಮಹಿಳೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರೀತಿಗೆ ಅಡ್ಡಿಯಾದ ಮಗುವನ್ನು ದೂರ ಮಾಡಲು ಪ್ರೇಮಿ-ಪ್ರೇಮಿಕಾ ಮಾಡಿದ ಬೃಹನ್ನಾಟಕ ಬೆಳಕಿಗೆ..!

posted in: ರಾಜ್ಯ | 0

ಮೈಸೂರು : ಅಪರಿಚಿತ ಮಹಿಳೆ ಬಸ್ ನಿಲ್ದಾಣದಲ್ಲಿ ಮಗುವನ್ನ ಕೊಟ್ಟು ನಾಪತ್ತೆಯಾಗಿದ್ದಾಳೆ. ನಾನು ದಾರಿ ಕಾಣದೆ ಮಗುವನ್ನು ಮೈಸೂರಿಗೆ ತಂದಿರುವುದಾಗಿ ಕೆಲವು ದಿನಗಳ ಹಿಂದೆ ಹೇಳಿ ಪೊಲೀಸರಿಗೆ ಮಗುವನ್ನು ಒಪ್ಪಿಸಿದ್ದ ಯುವಕ ನಿಜ ಬಣ್ಣ ಈಗ ಬಯಲಾಗಿದೆ..! ಹೀಗೆ ಹೇಳಿ ಎಚ್‌.ಡಿ.ಕೋಟೆಯ ಯುವಕ ರಘು ಎಂಬಾತ ಎಲ್ಲರನ್ನೂ ನಂಬಿಸಿದ್ದಲ್ಲದೆ ಅನಾಥ ಮಗುವಂದೆ ಬಿಂಬಿಸಿ ನಗರದ ಲಷ್ಕರ್ … Continued

ಯುವಕನ ಕೖೆಗೆ ಮಗು ನೀಡಿ ನಾಪತ್ತೆಯಾದ ಮಹಿಳೆ…!

posted in: ರಾಜ್ಯ | 0

ಮೈಸೂರು: ತನ್ನ ವೈಯಕ್ತಿಕ ಕೆಲಸಕ್ಕೆಂದು ರಾಯಚೂರಿಗೆ ತೆರಳಿದ್ದ ಯುವಕ ಮೈಸೂರು ಬಸ್ಸಿಗೆ ಕಾಯುತ್ತಿದ್ದ ವೇಳೆ ಅಪರಿಚಿತ ಮಹಿಳೆಯೊಬ್ಬರು ತನ್ನ 9 ತಿಂಗಳ ಮಗುವನ್ನು ಯುವಕನ ಕೈಗೆ ನೀಡಿ ಮೂರು ಗಂಟೆಗಳು ಕಳೆದರು ವಾಪಸ್‌ ಬಾರದೆ ನಾಪತ್ತೆಯಾಗಿರುವ ಘಟನೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ನಿವಾಸಿ ರಘು ಕೆಲಸದ … Continued