ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ ಬಾಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ಇಡಿ (ED) ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಗುಂಪು…!
ನವದೆಹಲಿ: ಆಪಾದಿತ ಮದ್ಯ ಹಗರದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ತನಿಖೆ ಎದುರಿಸುತ್ತಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರ ನಿವಾಸದಲ್ಲಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮೇಲೆ ಜನರ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಮುಂಜಾನೆ, ಇಡಿಯು ಆಪಾದಿತ ಮದ್ಯ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಬೂಪೇಶ … Continued