ಹಳಿ ತಪ್ಪಿದ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ರೈಲಿನ ಹಲವು ಬೋಗಿಗಳು ; ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಗುರುವಾರ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ನ ಹಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ ನಾಲ್ವರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಹಾಗೂ ೨೦ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ದಿಬ್ರುಗಢಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನ ಕೆಲವು ಬೋಗಿಗಳು ಮೋತಿಗಂಜ್ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಹಳಿತಪ್ಪಿದವು. ಹಿರಿಯ ರೈಲ್ವೇ ಮತ್ತು ಸ್ಥಳೀಯ … Continued