ನೂತನ ವಂದೇ ಭಾರತ ರೈಲಿಗೆ ಕೇಸರಿ ಬಣ್ಣ: ಇದಕ್ಕೆ ಕಾರಣ ತಿಳಿಸಿದ ರೈಲ್ವೇ ಸಚಿವರು
ನವದೆಹಲಿ: ‘ಮೇಕ್ ಇನ್ ಇಂಡಿಯಾ’ದ ಭಾಗವಾಗಿ ಭಾರತದಲ್ಲಿಯೇ ನಿರ್ಮಾಣವಾಗುತ್ತಿರುವ ‘ವಂದೇ ಭಾರತ್ ಎಕ್ಸ್ಪ್ರೆಸ್’ ಹೈ ಸ್ಪೀಡ್ ರೈಲು ಇನ್ನು ಮುಂದೆ ಕೇಸರಿ ಬಣ್ಣದಲ್ಲಿ ಕಾಣಿಸಿಕೊಳ್ಳಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 2019ರ ಫೆ.15ರಂದು ಮೊದಲಿಗೆ ದೆಹಲಿ-ವಾರಾಣಸಿ ನಡುವಿನ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದಾಗಿನಿಂದ ಈವರೆಗೂ ರೈಲುಗಳು … Continued