ರೈಲ್ವೆ ಇಲಾಖೆಯಲ್ಲಿ 7784 ಟ್ರಾವೆಲಿಂಗ್ ಟಿಕೆಟ್ ಪರೀಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ರೈಲ್ವೆ ನೇಮಕಾತಿ ಮಂಡಳಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ರೈಲ್ವೆ ನೇಮಕಾತಿ ಮಂಡಳಿಯು ಒಟ್ಟು 7784 ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್(Travelling Ticket Examiner) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಅರ್ಜಿ ಸಲ್ಲಿಸಲು ಮಾರ್ಚ್ 10, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಸಂಸ್ಥೆ-ರೈಲ್ವೆ ನೇಮಕಾತಿ ಮಂಡಳಿ ಹುದ್ದೆ-ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ ಒಟ್ಟು … Continued