ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ ; ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೊ ಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಏಪ್ರಿಲ್‌ 21ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, … Continued

ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ಕರಾವಳಿಯಲ್ಲಿ ಒಣಹವೆ ಮುಂದುವರಿದಿದ್ದರೆ, ಹಲವೆಡೆ ಮಳೆಯಾಗಿದೆ. ಏಪ್ರಿಲ್‌ 19 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, … Continued

ಏಪ್ರಿಲ್‌ 18, 19ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18, 19ರಂದು ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಸುರಿಯುವ ಮುನ್ಸೂಚನೆ ನಂತರ ಈ ಎರಡು ದಿನ ಬಹುತೇಕ ಎಲ್ಲ ಜಿಲ್ಲೆಗಳಿಗೂ  ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಪ್ರತಿ ಗಾಳಿಯ ವೇಗವು ಗಂಟೆಗೆ 30-40 ಕಿಲೋ … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​ 18ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರು : ಕೆಲವು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಶನಿವಾರ(ಏಪ್ರಿಲ್‌ 13)ದಿಂದ ಏಪ್ರಿಲ್​ 18ರವರೆಗೆ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 13 ರಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಯುಗಾದಿ ಹಬ್ಬದ ದಿನದಂದು ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ತೀವ್ರ ಉಷ್ಣಾಂಶ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಲ್ಲಿ ಉಷ್ಟಾಂಶ ಗರಿಷ್ಠ ಮಟ್ಟ ತಲುಪಿದೆ. ಈ ಮಧ್ಯೆ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮುಂತಾದ ದಕ್ಷಿಣ … Continued

ಏಪ್ರಿಲ್ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ಬಿರು ಬಿಸಲು ಹಾಗೂ ತಾಪಮಾನ ಹೆಚ್ಚಳದಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 6ರಿಂದ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (IMD) ಏಪ್ರಿಲ್ 6ರಿಂದ 8 ರವರೆಗೆ ಹಲವಾರು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೀದರ, ಕಲಬುರ್ಗಿ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಏಪ್ರಿಲ್ 6 ರಂದು ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಬೀದರ, ಕಲಬುರ್ಗಿ, ಚಿಕ್ಕಮಗಳೂರು, … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್‌ 7ರ ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು : ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್‌ 7 ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲೆಯಲ್ಲಿ ವಾಯಭಾರ ಕುಸಿತ ಉಂಟಾಗಿದ್ದರಿಂದ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ, ಓಡಿಸ್ಸಾ ರಾಜ್ಯಗಳ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು … Continued

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಮಳೆ ಮುನ್ಸೂಚನೆ : 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು : ಬೆಂಗಳೂರು ಹಾಗೂ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಆರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ನವೆಂಬರ್ 23ರ ಬೆಳಗಿನಿಂದ ೨೪ ತಾಸು ಭಾರೀ ಮಳೆಯಾಗುವ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಮಳೆಯಾಗುವ ಮುನ್ಸೂಚನೆ

ಬೆಂಗಳೂರು : ಕೊಡಗು ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 21ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 16ರಂದುಗಾಳಿ … Continued