ಮುಂಗಾರು ಮಳೆ: ಈ ವರ್ಷ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ
ಬೆಂಗಳೂರು: ತಿಂಗಳಾಂತ್ಯಕ್ಕೆ ಕೇರಳಕ್ಕೆ ಮುಂಗಾರು ಆಗಮನವಾಗಲಿದ್ದು, ಜೂನ್ ಮೊದಲ ವಾರದಲ್ಲಿ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋುತ್ಯ ಮಾನ್ಸೂನ್ ಕುರಿತು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಅಂತಿಮ ವರದಿ ಬಿಡುಗಡೆ ಮಾಡಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆ … Continued