ರಾಜ್ಯದಲ್ಲಿ ಮುಂಗಾರು ಚುರುಕು: ಶನಿವಾರ 7 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ; ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಮುಂಗಾರು ಮಾರುತಗಳು ಇಡೀ ರಾಜ್ಯವನ್ನು ಆವರಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ (ಜೂನ್ 8) ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ ಉಡುಪಿ ಮತ್ತು ಉತ್ತರ ಒಳನಾಡಿನ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ … Continued