ಏಪ್ರಿಲ್ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು : ರಾಜ್ಯದ ಹಲವೆಡೆ ಮಳೆ ಏಪ್ರಿಲ್ 30ರಿಂದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ ಏಪ್ರಿಲ್ 27, 28 ಮತ್ತು 29ರಂದು ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 30 ರಿಂದ ಮೇ 3 ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಏಪ್ರಿಲ್ 30ರಂದು ಬೀದರ, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, … Continued