ಭಾರೀ ವರುಣಾರ್ಭಟ: ಈ ಎರಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ, ಶನಿವಾರ (ಜುಲೈ 8 ಮತ್ತು 9 ) ಈ ಎರಡು ಜಿಲ್ಲೆಗಳ ಎಲ್ಲ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ … Continued

ಕರ್ನಾಟಕದ ಕರಾವಳಿಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್, ಉತ್ತರ ಕರ್ನಾಟಕಕ್ಕೆ ಹಳದಿ​ ಅಲರ್ಟ್​ ಘೋಷಣೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದ್ದು, ಮಲೆನಾಡಿನಲ್ಲೂ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇಂದಿನಿಂದ 2 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆ … Continued

ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಅಸಾನಿ ಚಂಡಮಾರುತ ಕ್ಷೀಣವಾಗಿದ್ದರೂ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕಳೆದ ಎರಡು ವಾರಗಳಿಂದ ರಾಜ್ಯದ ಒಳನಾಡಿನಲ್ಲಿ ಬೀಳುತ್ತಿರುವ ಮಳೆ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕಳೆದ ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಬೀಳುತ್ತಿದ್ದು, ಮೋಡ ಮುಸುಕಿದ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗುವ ಸಾಧ್ಯತೆ: ಕರ್ನಾಟಕದಲ್ಲೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಾಳೆ ಮಧ್ಯಾಹ್ನದ ಸುಮಾರಿಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹೀಗಾಗಿ ಅಂಡಮಾನ್‌ ಮತ್ತು ನಿಕೊಬಾರ್‌ ದ್ವೀಪಗಳು ಹಾಗೂ ಒಡಿಶಾದ ಕಡಲ ತೀರ ಪ್ರದೇಶಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಚಂಡಮಾರುತದ ಪರಿಣಾಮ ರಾಜ್ಯದ ಮೇಲೆಯೂ ಆಗುವ ಸಾಧ್ಯತೆ ನಿಚ್ಚಳವಾಗಿದ್ದು, ಹಲವೆಡೆ ಸುರಿಯುತ್ತಿರುವ ಮಳೆ … Continued