ಜುಲೈ15ರ ವರೆಗೆ ರಾಜ್ಯದ ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ಇಂದು ಸೋಮವಾರದಿಂದ ಜುಲೈ 15ರ ವರೆಗೆ ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅಲ್ಲದೆ ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಜುಲೈ 12ರಂದು ಚಿಕ್ಕಮಗಳೂರು, ಕೊಡಗು ಮತ್ತು … Continued