ಹುಕ್ಕೇರಿ : ಹಳ್ಳದ ನೀರಿನಲ್ಲಿ ಸಿಲುಕಿದ ಶಾಲಾ ಬಸ್‌ ; ತಪ್ಪಿದ ಅನಾಹುತ

ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಎಲಿಮುನ್ನೊಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಶಾಲಾ ಬಸ್ ನುಗ್ಗಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದ್ದು ಗ್ರಾಮಸ್ಥರು ಮಕ್ಕಳನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಧಾರಾಕಾರ ಮಳೆಯಿಂದಾಗಿ ಗ್ರಾಮದ ಹಳ್ಳದ ರಸ್ತೆಯ ಮೇಲೆ ಅಪಾರ ನೀರು ಹರಿಯುತ್ತಿತ್ತು. ಇದನ್ನು ಗಮನಿಸಿಯೂ … Continued

ಬೆಂಗಳೂರಿನ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಇಂಜಿನಿಯರ್‌ ಮೃತದೇಹ ಶವ ಪತ್ತೆ

ಬೆಂಗಳೂರು: ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಿಥಿನ್ ಅವರ ಮೃತದೇಹ ಇಂದು, ಭಾನುವಾರ (ಜೂನ್ 19) ನಗರದ ಕೆ.ಆರ್.ಪುರಂನ ರಾಜಕಾಲುವೆಯಲ್ಲಿ ಪತ್ತೆಯಾಗಿದೆ. 36 ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿದ್ದು, ಎಸ್​ಡಿಆರ್​ಎಫ್​ ಸಿಬ್ಬಂದಿ ರಾಜಕಾಲುವೆಯಿಂದ ಶವವನ್ನು ಹೊರತೆಗೆದಿದ್ದಾರೆ. ಕೇಂಬ್ರಿಡ್ಜ್ ಕಾಲೇಜು ಪಕ್ಕದ ರಾಜಕಾಲುವೆಯಲ್ಲಿ ಶವ ಸಿಕ್ಕಿ ಹಾಕಿಕೊಂಡಿತ್ತು. ಘಟನಾ ಸ್ಥಳದಿಂದ ಸುಮಾರು 1.5 ಕಿ.ಮೀ ದೂರದಲ್ಲಿ ಮೃತದೇಹ … Continued