ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಬೆಂಗಳೂರು: ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಅಕ್ಟೋಬರ್ 16 ರಿಂದ 22 ರವರೆಗೆ ಕರ್ನಾಟಕದಾದ್ಯಂತ ಮಳೆ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ … Continued