ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 16ರ ವರೆಗೆ ಭಾರಿ ಗಾಳಿಮಳೆ ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 16ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು, ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಈ ಅವಧಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. … Continued