ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ಮುಂದಿನ ಐದು ದಿನ ಕರ್ನಾಟಕದಾದ್ಯಂತ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಮಧ್ಯ ಕರಾವಳಿ ಮತ್ತು ಪಕ್ಕದ ಪ್ರದೇಶಗಳಲ್ಲಿ ಸಮುದ್ರ ಮಟ್ಟದಿಂದ ಸುಮಾರು 0.9 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಈ ಹವಾಮಾನ ಬದಲಾವಣೆ ಸಂಭವಿಸಿದೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 6 ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏ.12ರಿಂದ 17ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಏಪ್ರಿಲ್ 12ರಂದು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ … Continued

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ; ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಏಪ್ರಿಲ್‌ 17ರ ವರೆಗೆ ಭಾರೀ ಮಳೆಯಾಗಲಿದೆ. ಇನ್ನೂ ಒಂದು ವಾರಕ್ಕೂ ಹೆಚ್ಚು ಕಾಲ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಜೋರಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ಗುಡುಗು ಸಹಿತ ಭಾರೀ ಮಳೆಗೆಯಾಗಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್‌ 13ರ ವರೆಗೆ ಮಳೆ; ತಮಿಳುನಾಡು, ಕೇರಳಕ್ಕೂ ಮಳೆ ಮುನ್ನೆಚ್ಚರಿಕೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏ.8ರಂದು ಬಿರುಗಾಳಿ ಸಹಿತ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಅದು ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, … Continued

ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

 ಬೆಂಗಳೂರು : ಬೆಂಗಳೂರು ಸೇರಿ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಾವಣಗೆರೆ, ಚಿತ್ರದುರ್ಗ, ವಿಜಯನಗರ, … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಮಳೆ ಮುನ್ಸೂಚನೆ

ಬೆಂಗಳೂರು : ಮುಂದಿನ ನಾಲ್ಕೈದು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ … Continued

ಚಂಡಮಾರುತದ ಪರಿಚಲನೆಯ ಪ್ರಭಾವ : ಕರ್ನಾಟಕದ ಹಲವು ಜಿಲ್ಲೆಗಳಿಗೆ ಏಪ್ರಿಲ್ 6ರ ವರೆಗೂ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 6 ದಿನಗಳ ಕಾಲ ಮಳೆ ಅಬ್ಬರಿಸುವ ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್‌ 1 ಮತ್ತು 2ರಂದು ಕರ್ನಾಟಕದ ಕರಾವಳಿ ಹಾಗೂ ಒಳನಾಡಿನಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ … Continued

ಏಪ್ರಿಲ್ 1ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮಾರ್ಚ್‌ 31ರಿಂದ ರಾಜ್ಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್‌ 2ರಂದು ಕರಾವಳಿಯ ಎಲ್ಲಾ ಜಿಲ್ಲೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಏಪ್ರಿಲ್‌ 1ರಂದು ದಕ್ಷಿಣ ಕನ್ನಡ … Continued

ಕರ್ನಾಟಕದ ವಿವಿಧೆಡೆ ಐದು ದಿನಗಳ ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡು ಜಿಲ್ಲೆಗಳಾದ ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಚದುರಿದ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ … Continued

ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು (ಮಾರ್ಚ್​ 27) ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ ಜಿಲ್ಲೆಗಳಾದ ಹಾವೇರಿ, ಗದಗ, … Continued