ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 26ರಂದು ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂನೆ ನೀಡಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ-ದಕ್ಷಿಣ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಸೋಮವಾರ (ಮಾರ್ಚ್‌ 24) ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 25 ರವರೆಗೆ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಗುಡುಗು, ಮಿಂಚು ಮತ್ತು ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಗಾಳಿಯ ವೇಗ ಗಂಟೆಗೆ 30-50 ಕಿಮೀ … Continued

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆ ; ಬೆಂಗಳೂರಲ್ಲಿ ಮಳೆಯಿಂದ 10 ವಿಮಾನಗಳ ಮಾರ್ಗ ಬದಲಾವಣೆ

 ಬೆಂಗಳೂರು: ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ದಿಢೀರ್ ಬಂದ ಮಳೆ(Rain)ಯಾಗಿದೆ. ಭಾರೀ ಮಳೆಯಿಂದಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕನಿಷ್ಠ 10 ವಿಮಾನಗಳನ್ನು ಚೆನ್ನೈಗೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇಂಡಿಗೋ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ವಿಮಾನಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದು ಹೇಳಿದೆ. “ನಾವು ಹವಾಮಾನವನ್ನು … Continued

ಇಂದಿನಿಂದ ಒಂದು ವಾರ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮಾರ್ಚ್‌ 22ರಿಂದ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ … Continued

ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಎರಡ್ಮೂರು ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರದ ಹಿಂದಷ್ಟೇ ಬೆಂಗಳೂರಿನ ಕೆಲವೆಡೆ ಮಳೆಯಾಗಿತ್ತು, ಅದಾದ ಬಳಿಕ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ರಾಜ್ಯದ ಕರಾವಳಿ ಜಿಲ್ಲೆಗಳು, ವಿಶೇಷವಾಗಿ ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು … Continued

ಕರ್ನಾಟಕದ ಉತ್ತರ ಒಳನಾಡಿನಲ್ಲಿ 3 ದಿನ ಬಿಸಿಗಾಳಿ ಸಾಧ್ಯತೆ ; ದಕ್ಷಿಣ ಒಳನಾಡಿನ ಕೆಲಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಮಾರ್ಚ್‌ 18ರಿಂದ 22ರ ವರೆಗೆ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಮಾರ್ಚ್‌ 18 ಮತ್ತು 19ರಂದು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು ಬಾಗಲಕೋಟ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇರುವ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಕೆಲವೆಡೆ ಗುರುವಾರ ಮಳೆಯಾಗಿದ್ದು, ಬಿಸಿಲಿನ ಬೇಗೆ ಕೊಂಚ ಕಡಿಮೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಎರಡು ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರ ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು … Continued

ತಮಿಳುನಾಡಿನ 12 ಜಿಲ್ಲೆಗಳಿಗೆ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಚೆನ್ನೈ : ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ತಮಿಳುನಾಡಿನ ಹಲವು ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಮತ್ತು ಹಳದಿ ಎಚ್ಚರಿಕೆ ನೀಡಿದೆ. ಹವಾಮಾನದಲ್ಲಿನ ಬದಲಾವಣೆಯು ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಗೆ ಕಾರಣವಾಗಿದೆ. ಆರ್‌ಎಂಸಿ ಚೆನ್ನೈ ದಕ್ಷಿಣ ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯು ತಮಿಳುನಾಡಿನ … Continued

ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರು: ಬಿಸಿಲ ಧಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಕೊನೆಗೂ ಮಳೆಯಾಗಿದ್ದು, ಮಂಗಳವಾರ ಸಂಜೆ ಮಳೆ ಸುರಿದಿದೆ. ಮಾರ್ಚ್ ತಿಂಗಳ ಮೊದಲ ಮಳೆಯಾಗಿದ್ದು, ನಗರದ ತಾಪಮಾನ ಇಳಿಕೆಯಾಗಿದೆ. ಮಂಗಳವಾರ ಸಂಜೆ 6 ಗಂಟೆ ಹೊತ್ತಿಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಕಾರ್ಪೊರೇಷನ್, ರಿಚ್ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್​, ಹಲಸೂರು, ಇಂದಿರಾನಗರ, ಬನಶಂಕರಿ, ಜಯನಗ ಸೇರಿದಂತೆ ಹಲವೆಡೆ ಮಳೆಯಾಗಿದೆ. … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 11ರಿಂದ ಎರಡು ದಿನ ಮಳೆಯಾಗುವ ಸಾಧ್ಯತೆ ; ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 11 ಮತ್ತು 12 ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳು ಮತ್ತು ಕರಾವಳಿ ಪ್ರದೇಶದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ … Continued