ಕರ್ನಾಟಕದ 14 ಜಿಲ್ಲೆಗಳಲ್ಲಿ 3 ದಿನ ಮಳೆ ಬೀಳುವ ಮುನ್ಸೂಚನೆ
ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಾರ್ಚ್ 12ರಿಂದ ಮೂರು ದಿನಗಳ ಕಾಲ ಕರ್ನಾಟಕದ 14ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, … Continued