ಭಾರಿ ಮಳೆ ; ಚೆನ್ನೈ, ಪುದುಚೇರಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು, ಮಂಗಳವಾರ (ನವೆಂಬರ್‌ 12) ಚೆನ್ನೈನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪಕ್ಕದ ತಿರುವಳ್ಳೂರು ಜಿಲ್ಲೆ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿಯೂ ಶಾಲೆಗಳಿಗೆ ಮಳೆ ರಜೆ ಘೋಷಿಸಲಾಗಿದೆ. ಕಡಲೂರು, ಮೈಲಾಡುತುರೈ, ನಾಗಪಟ್ಟಣಂ, ತಿರುವರೂರ್, ತಂಜಾವೂರು ಮತ್ತು ವಿಲ್ಲುಪುರಂ ಸೇರಿದಂತೆ ಆರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ … Continued

ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ನವೆಂಬರ್ 13ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ತರಹ ಪರಿಚಲನೆ ಉಂಟಾಗಿರುವ ಕಾರಣ, ಅಲ್ಲಿ ಕಡಿಮೆ ಒತ್ತಡ ಪ್ರದೇಶ ರಚನೆಯಾಗುತ್ತಿದೆ. ಹೀಗಾಗಿ ಮುಂದಿನ 2 ದಿನಗಳಲ್ಲಿ ಚಂಡಮಾರುತದ ಪರಿಚಲನೆ ನಿಧಾನವಾಗಿ ತಮಿಳುನಾಡು ಹಾಗೂ ಶ್ರೀಲಂಕಾ ತೀರದ ಕಡೆಗೆ ಚಲಿಸುವ ಸಾಧ್ಯತೆ ದಟ್ಟವಾಗಿದೆ. ಚಂಡಮಾರುತ ಚಲನೆ ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಅದರ ಪಕ್ಕದಲ್ಲೇ ಇದೆ. ಇದರ … Continued

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಸೃಷ್ಟಿ ; ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಹೀಗಾಗಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಚಂಡಮಾರುತದ ಪರಿಚಲನೆಯ ಪ್ರಭಾವದಿಂದ ಕರ್ನಾಟಕದಲ್ಲಿ ನವೆಂಬರ್ 9 ರ ನಂತರ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ನವೆಂಬರ್ 9 ರ ನಂತರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ವ್ಯಾಪಕ ಮಳೆ ಸಾಧ್ಯತೆ ; ಮುನ್ಸೂಚನೆ

ಬೆಂಗಳೂರು: ಮುಂದಿನ ಐದು ದಿನಗಳ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಮಳೆ ; ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮೂರ್ನಾಲ್ಕು ದಿನಗಳ ಕಾಲ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ (ಅ. 29) ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಇಂದು ಬುಧವಾರ (ಅಕ್ಟೋಬರ್ 24) ಕೆಲವೇ ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಉಂಟಾಗಿದ್ದು, ಹಲವೆಡೆ ಜಿಟಿಜಿಟಿ ಮಳೆ ಆರಂಭವಾಗಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆ … Continued

ಭಾರೀ ಮಳೆ ; ಬುಧವಾರ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಮಳೆಯಾರ್ಭಟ ಮುಂದುವರಿದಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬುಧವಾರ (ಅಕ್ಟೋಬರ್‌ ೨೩) ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ … Continued

ಕರ್ನಾಟಕದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆರಂಭವಾದ ಮಳೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮುಂದುವರಿದಿದೆ. ಇದು ಅಕ್ಟೋಬರ್‌ 26ರ ವರೆಗೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸೋಮವಾರ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್​ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ಮೂರ್ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್‌ 17 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಎಂದು ಅದು ತಿಳಿಸಿದೆ. ಬೆಂಗಳೂರು ನಗರ, … Continued

ವಿಪರೀತ ಮಳೆ: ನಾಳೆ (ಅ.16) ಬೆಂಗಳೂರಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ

ಬೆಂಗಳೂರು : ಬೆಂಗಳೂರಿನಲ್ಲಿ ಮಂಗಳವಾರ ದಿನವಿಡೀ ಭಾರಿ ಮಳೆ ಸುರಿದಿದ್ದು, ಹವಾಮಾನ ಇಲಾಖೆಯ ಪ್ರಕಾರ ಮಳೆ ಬುಧವಾರ (ಅಕ್ಟೋಬರ್ 16) ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಎಲ್ಲ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ, ಬುಧವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ … Continued