ಬೆಂಗಳೂರು ಸೇರಿ ಕರ್ನಾಟಕದ 16 ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ನಿರಂತರ ಭಾರಿ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಹ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ … Continued