ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು : ಪೂರ್ವ ಅರಬ್ಬೀ ಸಮುದ್ರದಲ್ಲಿ ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳದ ತೀರದಲ್ಲಿ ಟ್ರಫ್ ಮುಂದುವರಿದಿದೆ. ಆಗಸ್ಟ್ 29 ರಂದು ವಾಯುಭಾರ ಕುಸಿತ ಆಗುವ ಹೆಚ್ಚಿನ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 28 ರಿಂದ ಸೆ. 1 ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ … Continued