ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 6 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಹವಾಮಾನ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಮುನ್ಸೂಚನೆ ನೀಡಿದೆ. ಐಎಂಡಿ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಗುರುವಾರದವರೆಗೆ ಲಘು ಮಳೆಯಾಗಲಿದೆ, ನಂತರ ಶುಕ್ರವಾರ ಮತ್ತು ಶನಿವಾರ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಕರಾವಳಿಯ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಒಂದೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 … Continued

ಮುಂದಿನ ವಾರ ಹೆಚ್ಚು ಮಳೆ: ಕಟ್ಟೆಚ್ಚರ ವಹಿಸಲು ಸೂಚನೆ

ಬೆಳಗಾವಿ: ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕಳೆದ 42 … Continued

ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ನಾಲ್ಕು ಜಿಲ್ಲೆಗಳಿಗೆ ಆರೆಂಜ್‌ ಎಚ್ಚರಿಕೆ ಹಾಗೂ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಪ್ರದೇಶದಲ್ಲಿ ಜೋರಾದ ಗಾಳಿ ಹಾಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ … Continued

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಆಗಸ್ಟ್ 6ರ ವರೆಗೆ ಭಾರಿ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 6ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಈ ಬಗ್ಗೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 6ರ … Continued

ಮಳೆ : ಇಂದು (ಆಗಸ್ಟ್‌ 3) ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಶನಿವಾರ (ಆಗಸ್ಟ್‌ 3) ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲೆ-ಪಿಯು ಕಾಲೇಜ್‌ ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯು ಭಾರಿ ಮಳೆಯಾಗುವ ಮೆನ್ನೆಚ್ಚರಿಕೆ ನೀಡಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕಾರವಾರ, … Continued

ನಾಳೆ (ಆಗಸ್ಟ್ 2) ಉಡುಪಿ ಜಿಲ್ಲೆಯ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಶುಕ್ರವಾರ (ಆಗಸ್ಟ್ 2) ಜಿಲ್ಲೆಯ ಶಾಲೆಗಳು- ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ   ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಶುಕ್ರವಾರ … Continued

ವಿಪರೀತ ಮಳೆ : ಇಂದು (ಆಗಸ್ಟ್‌ 2) ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಶುಕ್ರವಾರ (ಆಗಸ್ಟ್‌ 2) ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲೆ-ಪಿಯು ಕಾಲೇಜ್‌ ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯು ಭಾರಿ ಮಳೆಯಾಗುವ ಮೆನ್ನೆಚ್ಚರಿಕೆ ನೀಡಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕಾರವಾರ, … Continued

ಮಳೆ..ಮಳೆ..ಮತ್ತೆ ಭಾರಿ ಮಳೆ…| ಆಗಸ್ಟ್ – ಸೆಪ್ಟೆಂಬರ್‌ ತಿಂಗಳಲ್ಲಿ ಮತ್ತೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ…!

ನವದೆಹಲಿ : ಭಾರತ ಹವಾಮಾನ ಇಲಾಖೆ(IMD)ಯು ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ  ಎಂದು ಮುನ್ಸೂಚನೆ ನೀಡಿದೆ. ಆಗಸ್ಟ್ ಅಂತ್ಯದ ವೇಳೆಗೆ ಅನುಕೂಲಕರವಾದ ಲಾ ನಿನಾ ಪರಿಸ್ಥಿತಿಗಳು ಅಭಿವೃದ್ಧಿಗೊಳ್ಳುವ ಬಲವಾದ ಸಾಧ್ಯತೆ ಇದ್ದು, ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿ ದೇಶಾದ್ಯಂತ ಮಳೆಯು ದೀರ್ಘಾವಧಿಯ ಸರಾಸರಿ 422.8 ಮಿಮೀ ಮಳೆ(ವಾಡಿಕೆ ಮಳೆ)ಯ 106 ರಷ್ಟು … Continued

ಕರ್ನಾಟಕದ 7 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಇದು ಮಳೆ ಆಗಸ್ಟ್ 4ರ ವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಆರೆಂಜ್‌ ಅಲರ್ಟ್​ ನೀಡಲಾಗಿದೆ. ಕೊಡಗು ಹಾಗೂ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ … Continued