ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮುಂದುವರಿದಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ರಷ್ಟು ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ … Continued