ಕೇರಳಕ್ಕೆ ಮುಂಗಾರು ಪ್ರವೇಶ: 8 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ತಿರುವನಂತಪುರಂ: ನೈಋತ್ಯ ಮುಂಗಾರು ಗುರುವಾರ ಕೇರಳವನ್ನು ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ದೃಢಪಡಿಸಿದೆ. ಇದು ವಾಡಿಕೆಗಿಂತ ಮೂರು ದಿನ ವಿಳಂಬವಾಗಿದೆ. ಮುಂಗಾರು ಮಾರುತಗಳ ಆಗಮನದಿಂದಾಗಿ ಕೇರಳ ಮತ್ತು ಲಕ್ಷದ್ವೀಪದಾದ್ಯಂತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್‌ … Continued

ಮುಂಗಾರು ಕಣ್ಣಾಮುಚ್ಚಾಲೆ ? ಕೇರಳಕ್ಕೆ ಮುಂಗಾರು ಪ್ರವೇಶ ಮತ್ತಷ್ಟು ವಿಳಂಬ: ಹೊಸ ಟೈಮ್‌ಲೈನ್ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಮಾನ್ಸೂನ್ ಆರಂಭಕ್ಕೆ ಅಗತ್ಯವಿರುವ ಬಲವಾದ ಮೇಲ್ಮಟ್ಟದ ಗಾಳಿ ಜೂನ್ 5–6 ರ ನಂತರವೇ ರೂಪುಗೊಳ್ಳುತ್ತದೆ ಮತ್ತು ಹೀಗಾಗಿ ಕೇರಳಕ್ಕೆ ಮಾನ್ಸೂನ್‌ ಪ್ರವೇಶ ಮಳೆ ವಿಳಂಬವಾಗುತ್ತದೆ ಎಂದು ಐಎಂಡಿ ಹೇಳಿದೆ. ನೈಋತ್ಯ ಮಾನ್ಸೂನ್‌ ಮುನ್ನಡೆಯಲು ಬೇಕಾದ ನಿರ್ಣಾಯಕವಾಗಿರುವ ಬಲವಾದ ಮೇಲ್ಮಟ್ಟದ ಗಾಳಿಯು ಜೂನ್ 5–6 ರ ನಂತರವೇ ದಕ್ಷಿಣ ಭಾರತದ ಮೇಲೆ ರಚನೆಯಾಗುವ ಸಾಧ್ಯತೆಯಿದೆ ಎಂದು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೆಲವು ದಿನ ಗುಡುಗು ಸಹಿತ ಗಾಳಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಆಗಮನದ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ರಾಜ್ಯದ ಹಲವು ಭಾಗಗಳಿಗೆ ಹವಾಮಾನ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಹವಾಮಾನ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಜೋರಾದ ಮಳೆ ಮುನ್ಸೂಚನೆ : 9 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ಬೆಂಗಳೂರು: ಗುರುವಾರ (ಮೇ 28) ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಒಂಬತ್ತು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದ್ದು, ಮುಂಬರುವ ಕೆಲವು ದಿನಗಳವರೆಗೆ ಬಲವಾದ ಗಾಳಿ, ಗುಡುಗು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಗಾಳಿ ಮಳೆ ; ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು, ಮಿಂಚು ಮತ್ತು ಜೋರಾದ ಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಮೇ 30 ರವರೆಗೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೇ 25 ರಂದು ಅಲ್ಲಲ್ಲಿ ಸಿಡಿಲು ಸಹಿತ … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾಗಿ ಮಳೆ ; ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಮಳೆ ಮತ್ತೆ ತೀವ್ರತೆ ಪಡೆಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 22ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,  ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3-4 ದಿನ ಗುಡುಗು ಸಹಿತ ಜೋರಾದ ಮಳೆ ; ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮುಂಗಾರು ಪೂರ್ವ ಮಳೆಯಾಗಲಿದೆ, ಜೋರಾದ ಗಾಳಿ ಬೀಸಲಿದೆ ಹಾಗೂ ಕೆಲವಡೆ ಆಲಿಕಲ್ಲು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳ ಕೆಲವಡೆ ಜೋರಾಗಿ ಮಳೆಯಾಗಬಹುದು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು … Continued

ಹೊನ್ನಾವರ : ಸಿಡಿಲು ಬಡಿದು ಸಾವು

ಹೊನ್ನಾವರ : ಸಿಡಿಲು ಬಡಿದು ಕಡಲತೀರದಲ್ಲಿದ್ದ ಮೀನುಗಾರನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಪ್ಸರಕೊಂಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಶನಿವಾರ ತಡರಾತ್ರಿ ನಡೆದಿದೆ ಎನ್ನಲಾಗಿದ್ದು, ಮೃತ ಮೀನುಗಾರನನ್ನು ವಿನಾಯಕ ಖಾರ್ವಿ ಎಂದು ಗುರುತಿಸಲಾಗಿದೆ. ಮೀನುಗಾರಿಕಾ ಬೋಟ್‌ನಲ್ಲಿ ತೆರಳಿ ಅರಬ್ಬೀ ಸಮುದ್ರದಲ್ಲಿ ಮೀನು ಹಿಡಿದುಕೊಂಡು ಮರಳಿ ಬಂದ ನಂತರ ದೋಣಿಯನ್ನು ದಡಕ್ಕೆ … Continued

ವಾಡಿಕೆಗಿಂತ 4 ದಿನ ಮೊದಲೇ ಮುಂಗಾರು ಮಳೆ ಆಗಮನ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಈ ವರ್ಷದ ನೈಋತ್ಯ ಮುಂಗಾರು ಮಾರುತಗಳು ವಾಡಿಕೆಗಿಂತ ತುಸು ಮುಂಚಿತವಾಗಿ ಕೇರಳಕ್ಕೆ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಅಂದರೆ ನೈಋತ್ಯ ಮುಂಗಾರು ಮೇ 26 ರಂದು ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಇಲಾಖೆ ತಿಳಿಸಿದೆ. ಈ ಮುನ್ಸೂಚನೆಯಂತೆ ನಾಲ್ಕು ದಿನಗಳ ಮುಂಚಿತವಾಗಿ ಅಥವಾ ತಡವಾಗಿ (ಪ್ಲಸ್ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಮಳೆ ಜೋರು ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ (ಮೇ 18ರ ವರೆಗೆ) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಉಗುವ ಸಾಧ್ಯತೆಯಿದೆ. … Continued