ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವು

ಲಕ್ನೋ: ಉತ್ತರ ಪ್ರದೇಶದಾದ್ಯಂತ ಬುಧವಾರ ಸಂಭವಿಸಿದ ಭೀಕರ ಗುಡುಗು ಸಹಿತ ಮಳೆ ಮತ್ತು ಚಂಡಮಾರುತಕ್ಕೆ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾವಿರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ರಾಜ್ಯದ ಹಲವೆಡೆ ಮನೆಗಳು ಧರಾಶಾಯಿಯಾಗಿದ್ದು, ಭಾರೀ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಈ ನೈಸರ್ಗಿಕ ವಿಕೋಪದಲ್ಲಿ ಪ್ರಯಾಗರಾಜ್ ಜಿಲ್ಲೆ ಅತಿ ಹೆಚ್ಚು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಮಳೆ ಮುನ್ಸೂಚನೆ

ಬೆಂಗಳೂರು: ಮೇ 11ರಿಂದ  ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು ಮತ್ತು ಶಿವಮೊಗ್ಗದಲ್ಲಿ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ. ಈ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಬಲವಾದ ಗಾಳಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವೆಡೆ ಮೂರು ದಿನಗಳ(ಮೇ 10ರ ವರೆಗೆ) ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಜೋರಾದ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹೇಳಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಮಳೆ ; ಮುನ್ಸೂಚನೆ

ಬೆಂಗಳೂರು: ಮೇ 4ರಿಂದ 9ರ ವರೆಗೆ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ ಸೇರಿದಂತೆ 23 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಅದು ತಿಳಿಸಿದೆ. ಮೇ 4ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಉತ್ತರ … Continued

ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ -ಮುನ್ಸೂಚನೆ

ಬೆಂಗಳೂರು : ರಾಜ್ಯದ ಜನತೆಗೆ ಹವಾಮಾನ ಇಲಾಖೆ (IMD) ಮಹತ್ವದ ಮುನ್ಸೂಚನೆಯನ್ನು ನೀಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ, ಗುಡುಗು ಸಹಿತ ಬಿರುಗಾಳಿ ಹಾಗೂ ಆಲಿಕಲ್ಲು ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಈ ಹವಾಮಾನ ಬದಲಾವಣೆ ಕಂಡುಬರಲಿದ್ದು, ಮೇ 3ರ ವರೆಗೂ ದಕ್ಷಿಣ … Continued

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ರಾಜ್ಯದ ಕರಾವಳಿ ಕರ್ನಾಟಕದ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ ಮೇ 1ರ ವರೆಗೆ ಗುಡುಗು, … Continued

ಮಳೆ ಆರ್ಭಟಕ್ಕೆ ಹೊರಬಂತು ಇತಿಹಾಸದ ರಹಸ್ಯ…! ತಮಿಳುನಾಡಿನಲ್ಲಿ 12,000 ವರ್ಷಗಳಷ್ಟು ಹಿಂದಿನ ಪಳೆಯುಳಿಕೆ ಪತ್ತೆ..!!

ನವದೆಹಲಿ : ಪ್ರಕೃತಿಯ ವಿಕೋಪವೊಂದು ಭಾರತದ ಇತಿಹಾಸದ ಪುಟಗಳನ್ನು ತಿರುವಿ ಹಾಕಲು ದಾರಿಕಲ್ಪಿಸಿದೆ. ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಮಳೆಯಿಂದಾಗಿ, ಸುಮಾರು 12,000 ವರ್ಷಗಳಷ್ಟು ಹಳೆಯದಾದ ಅಪರೂಪದ ಪಳೆಯುಳಿಕೆಗಳು ಪತ್ತೆಯಾಗಿವೆ. ಈ ಆಕಸ್ಮಿಕ ಸಂಶೋಧನೆಯು ಭಾರತದ ಇತಿಹಾಸಪೂರ್ವ ಕಾಲದ ಮೇಲೆ ಹೊಸ ಬೆಳಕು ಚೆಲ್ಲಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ ಯಾದವ್ ಅವರು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ; ಕೆಲವಡೆ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ (Karnataka Weather)  ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂಬರುವ ದಿನಗಳಲ್ಲಿ  ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ … Continued

ಕರ್ನಾಟಕ ಕೆಲವು ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ ; ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಬಿಸಿಗಾಳಿ ಮತ್ತು ಅಧಿಕ ಆರ್ದ್ರತೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ  ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಆರ್ದ್ರತೆ ಸಹ ಹೆಚ್ಚಾಗುವುದರಿಂದ  ಸೆಕೆ ಅನುಭವ ಜಾಸ್ತಿ ಆಗುವ ಸಾಧ್ಯತೆ ಇದೆ. ಅರಬ್ಬಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 8ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕೈದು ದಿನ ಗಾಳಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮುಂದಿನ ಮೂರು ದಿನಗಳ ಅವಧಿಗೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ನಡುವೆ ಮೇಲ್ಮೈ ಸುಳಿಗಾಳಿ … Continued