ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಐದಾರು ದಿನ ಭಾರೀ ಮಳೆ : ಹವಾಮಾನ ಇಲಾಖೆ
ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ (ಸೆಪ್ಟೆಂಬರ್ 28ರಿಂದ) ಅಕ್ಟೋಬರ್ 4ರ ವರೆಗೆ ಭಾರೀ ಮಳೆಯಾಗಲಿದೆ. ಇನ್ನೂ 4 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ 2ರ ವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. … Continued