ಮಹಾರಾಷ್ಟ್ರ ಚುನಾವಣೆಯಲ್ಲಿ ಉದ್ಧವ ಠಾಕ್ರೆ ಮುಖ ಉಳಿಸಲು ರಾಜ ಠಾಕ್ರೆ ಪಕ್ಷದಿಂದ ಪರೋಕ್ಷ ಸಹಾಯ ; ಅದು ಆಗಿದ್ದು ಹೇಗೆ..?

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಭಾರಿ ಜಯ ಗಳಿಸಿದೆ. ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಬಹಳ ಕಡಿಮೆ ಸ್ಥಾನಗಳಿಗೆ ಕುಸಿದಿದೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕೇವಲ 20 ಸ್ಥಾನಗಳನ್ನು ಮಾತ್ರ ಗಳಿಸಿದೆ. ಅದರಲ್ಲಿಯೂ ಇಷ್ಟು ಸ್ಥಾನ ಗಳಿಸಲು ಸೋದರಸಂಬಂಧಿ ರಾಜ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ … Continued

ರಾಜ್ ಠಾಕ್ರೆಯವರ ಮನವಿ ನಂತರ ಅಂಧೇರಿ ಉಪಚುನಾವಣೆ ಅಭ್ಯರ್ಥಿ ಹಿಂಪಡೆಯಲು ಬಿಜೆಪಿ ನಿರ್ಧಾರ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಹಿಂಪಡೆಯಲು ನಿರ್ಧರಿಸಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ರುಜುತಾ ಲಟ್ಕೆ ವಿರುದ್ಧ ಬಿಜೆಪಿ ಮುರ್ಜಿ ಪಟೇಲ್ ಅವರನ್ನು ಕಣಕ್ಕಿಳಿಸಿತ್ತು. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ ಮತ್ತು ಮುರ್ಜಿ ಪಟೇಲ್ ಅವರನ್ನು ಬೆಂಬಲಿಸಲು ನಿರ್ಧರಿಸಿತ್ತು. ಈ … Continued